ಹುಣಸಗಿ: ‘ತಾಲ್ಲೂಕಿನ ವಜ್ಜಲ ಗ್ರಾಮದ ಸರ್ಕಾರಿ ಆದರ್ಶ ಪದವಿ ಪೂರ್ವ ಕಾಲೇಜ್ನಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಕರೆಯಲಾಗಿದೆ’ ಎಂದು ಪ್ರಾಚಾರ್ಯ ವಿ.ಎಸ್. ಬಿರಾದಾರ ತಿಳಿಸಿದ್ದಾರೆ.

ಕನ್ನಡ, ಇಂಗ್ಲೀಷ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರ, ವಾಣಿಜ್ಯಶಾಸ್ತ್ರ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯದ ಅರ್ಹ ಅಭ್ಯರ್ಥಿಗಳು ಜೂನ್ 2ರ ಸಂಜೆ 4ಗಂಟೆ ಒಳಗಾಗಿ ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 98807 32679 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-30-1181310404

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.