ಯಲಬುರ್ಗಾ: ಗ್ರಾಮೀಣ ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಿ ಉತ್ತಮ ಜೀವನ ನಡೆಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಜಿಲ್ಲಾ ನಿರ್ದೇಶಕ ರಾಯೇಶ್ವರ ಪೈ ಹೇಳಿದರು.

ತಾಲ್ಲೂಕಿನ ಬೇವೂರು ಗ್ರಾಮದಲ್ಲಿ ಕೂಡಲ ಸಂಗಮೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆ ಹಾಗೂ ವಿವಿಧ ಸಂಸ್ಥೆಗಳ ಸಹ ಯೋಗದಲ್ಲಿ ಉಚಿತ ಮಹಿಳಾ ಹೊಲಿಗೆ ತರಬೇತಿ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಈ ಯೋಜನೆಯಿಂದ ಪ್ರಯೋಜನ ಪಡೆಯಲು ಅವಕಾಶವಿದೆಎಂದರು.

ಶ್ರೀಕೂಡಲ ಸಂಗಮೇಶ್ವರ ವಿದ್ಯಾಸಂಸ್ಥೆಯ ಸದಸ್ಯ ಕಾರ್ಯದರ್ಶಿ ದ್ಯಾಮಣ್ಣ ಗೊಂದಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿಎಟಿ ಲಕ್ಷ್ಮಿ ಅಂಗಡಿ ಮಾತನಾಡಿದರು. ವನಿತಾ ಕವಳಕೇರಿ, ಪದ್ಮಾವತಿ ಹುಳ್ಳಿ, ಗೀತಾ ಬೊಮೋ, ಜ್ಯೋತಿ ಹಳ್ಳಿ, ಶಾಂತಾ ಹಳ್ಳಿ ಇದ್ದರು. ಸರೋಜಮ್ಮ ಮೇಟಿ ಸ್ವಾಗತಿಸಿದರು. ಪ್ರಸಾದ ಆರ್. ಶೆಟ್ಟಿ ನಿರೂಪಿಸಿದರು. ಮಂಜುಳಾ ಮದ್ದೂರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-35-340759529

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.