ಆಣದೂರು(ಜನವಾಡ): ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಬೀದರ್ ತಾಲ್ಲೂಕಿನ ಆಣದೂರು ಗ್ರಾಮದಲ್ಲಿ ಮಂಗಳವಾರ ಆರಂಭಗೊಂಡಿತು.

‘ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಮಾಜ ಸೇವಾ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು’ ಎಂದು ಪ್ರಾಚಾರ್ಯೆ ವಿನಿತಾ ಪಾಟೀಲ ಸಲಹೆ ನೀಡಿದರು.

‘ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿವೆ’ ಎಂದು ತಿಳಿಸಿದರು.

ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ ಮಾದಪ್ಪ ಗುಮ್ತಾಪುರೆ, ಮುಖಂಡ ವೀರಂತಯ್ಯ ಸ್ವಾಮಿ, ವಿವೇಕಾನಂದ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚೇತನ್ ಸೋರಳ್ಳಿ, ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯೋಜನಾ ಅಧಿಕಾರಿ ಬಸವಲಿಂಗ ಸ್ವಾಮಿ, ಪ್ರೊ. ಸಂಪತ್ಕುಮಾರ, ಪ್ರೊ. ಲತಾ, ಬಸವರಾಜ, ದತ್ತಾತ್ರಿ ಕುಲಕರ್ಣಿ, ರೇವಣಸಿದ್ದಪ್ಪ, ನೇಹಾ ಮಾಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-33-936112854

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.