ಅಫಜಲಪುರ: ತಾಲ್ಲೂಕಿನ ಅತನೂರ ಬಳಿ ಇರುವ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ವೈಷ್ಣವಿ ಶೇ 98.56 ಅಂಕಗಳನ್ನು ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ.

ತೇಜಸ್ವಿನಿ ಶೇ 97.12, ನಮ್ರತಾ 96.96 ಅಂಕಗಳನ್ನು ಪಡೆದು ಕ್ರಮವಾಗಿ ಶಾಲೆಗೆ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿ ನಿಯರ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕ ಬಸನಗೌಡ ಬಿರಾದಾರ, ಎಸ್ಡಿಎಂಸಿ ಅಧ್ಯಕ್ಷೆ ಜ್ಯೋತಿ ನಾಗರಾಜ ಖೈರಾಟ್, ಎಸ್ಡಿಎಂಸಿ ಪದಾಧಿಕಾರಿಗಳು, ಶಾಲೆಯ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-31-951069741

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.