ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka 2nd PUC Results 2022 ಇಂದು ಪ್ರಕಟ - ಫಲಿತಾಂಶ ವೀಕ್ಷಿಸುವುದು ಹೇಗೆ?

Last Updated 17 ಜೂನ್ 2022, 20:03 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ (ಜೂ.18) ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಬೆಳಿ‌ಗ್ಗೆ 11ಕ್ಕೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸದ್ದಾರೆ.

ವಿದ್ಯಾರ್ಥಿಗಳು ಮಧ್ಯಾಹ್ನ 12ಕ್ಕೆ www.karresults.nic.in ವೆಬ್‌ಸೈಟ್‌ ಮೂಲಕ ಫಲಿತಾಂಶ ವೀಕ್ಷಿಸಬಹುದು.

6,84,255 ವಿದ್ಯಾರ್ಥಿಗಳು ಪರೀಕ್ಷೆ ನೋಂದಣಿ ಮಾಡಿದ್ದರು. ಪರೀಕ್ಷೆ ಬರೆದ ವಿದ್ಯಾರ್ಥಿಗಳ ಮೊಬೈಲ್‌ ಸಂಖ್ಯೆಗೂ ಎಸ್‌ಎಂಎಸ್‌ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT