ಆಲೂರು: ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಜಾನಪದ ಪರಿಷತ್ ಹಾಸನ, ಆಲೂರು ತಾಲ್ಲೂಕು ಘಟಕ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಲೂರು ಇವರ ಆಶ್ರಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಾನಪದ ಗೀತ ಸಂಭ್ರಮ ಕಾರ್ಯಕ್ರಮ ಏ. 27 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಹಂಪನಹಳ್ಳಿ ತಿಮ್ಮೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಾಂಶುಪಾಲ ಟಿ.ಪಿ. ಪುಟ್ಟರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಎಂ.ಜಿ. ಪರಮೇಶ ಮಡಬಲು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

ಮೇಟಿಕೆರೆ ಹಿರಿಯಣ್ಣ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಎಸ್.ಎಂ. ರಘು ಪಾಳ್ಯ, ಲಯನ್ಸ್ ಸೇವಾ ಸಂಸ್ಥೆ ಅಧ್ಯಕ್ಷ ಬಿ. ಮಂಜೇಗೌಡ, ಆಂಗ್ಲ ಭಾಷಾ ಮುಖ್ಯಸ್ಥ ಕೆ.ಎನ್. ರಮೇಶ್, ಸಾಹಿತಿ ಕಮಲಮ್ಮ, ಜಿಲ್ಲಾ ಕಾರ್ಯದರ್ಶಿ ಬಿ.ಟಿ. ಮಾನವ, ಮುಖ್ಯ ಶಿಕ್ಷಕ ಎಚ್.ಜೆ. ಹರೀಶ್ ಮಡಬಲು ಭಾಗವಹಿಸಲಿದ್ದಾರೆ. ಇದೆ ಸಂದರ್ಭದಲ್ಲಿ ಜಾನಪದ ಸಿರಿ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-36-309241113

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.