ಆಲೂರು: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಹಾಸನದ ಮೈ ಭಾರತ್ ಕೇಂದ್ರದ ಸಹಯೋಗದಲ್ಲಿ, ಮೈ ಭಾರತ್ ಪೋರ್ಟಲ್ನಲ್ಲಿ ವಿದ್ಯಾರ್ಥಿಗಳ ನೋಂದಣಿ ಮಾಡಲಾಯಿತು.

ಹಾಸನದ ಮೈ ಭಾರತ್ ಕೇಂದ್ರದ ಜೀವನ ಕೌಶಲ ತರಬೇತುದಾರರಾದ ಹರೀಶ್ ಕೆ.ಟಿ. ಅವರು ವಿದ್ಯಾರ್ಥಿಗಳ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ, ಮೈ ಭಾರತ್ ಪೋರ್ಟಲ್ ಯುವಕರಿಗಾಗಿ ಇರುವ ಭಾರತ ಸರ್ಕಾರದ ಒಂದು ಡಿಜಿಟಲ್ ವೇದಿಕೆಯಾಗಿದ್ದು, ಯುವಕರಲ್ಲಿ ನಾಯಕತ್ವ ಗುಣಗಳ ಅಭಿವೃದ್ಧಿ, ಸಾಮಾಜಿಕ ಜಾಗೃತಿ ಮತ್ತು ಸೇವಾ ಮನೋಭಾವ ಬೆಳೆಸುತ್ತದೆ ಎಂದರು.

ಪ್ರಾಂಶುಪಾಲ ಟಿ.ಪಿ. ಪುಟ್ಟರಾಜು, ಹಾಸನದ ಮೈ ಭಾರತ್ ಕೇಂದ್ರದ ಜಿಲ್ಲಾ ಸಂಯೋಜಕ ಆನಂದ್, ಎನ್ಎಸ್ಎಸ್ ಯೋಜನಾಧಿಕಾರಿ ರಾಘವೇಂದ್ರ ಪಿ.ಕೆ., ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಶ್ರೀನಿವಾಸ್ ಟಿ.ಕೆ., ಅರ್ಥಶಾಸ್ತ್ರ ಉಪನ್ಯಾಸಕ ಗಿರೀಶ್ ಎಚ್.ಆರ್, ಬೋಧಕರು, ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-36-1848924894

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.