ಮೂಡುಬಿದಿರೆ: ಯುಪಿಎಸ್ಸಿ ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿ (ಎನ್ಡಿಎ) ಪರೀಕ್ಷೆಯಲ್ಲಿ ಆಳ್ವಾಸ್ ಪಿಯು ಕಾಲೇಜಿನ 24 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

‘ಭಾರತೀಯ ಸೇನೆ, ನೌಕಾಪಡೆ, ವಾಯುಪಡೆಯಲ್ಲಿ ಅಧಿಕಾರಿಯಾಗಲು ಎನ್ಡಿಎ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಶ್ರಮಿಸುತ್ತಿದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.

ವಿದ್ಯಾರ್ಥಿಗಳಾದ ವಿವೇಕ್ ಎ., ಅದ್ವೆತ್ ವಿಕ್ರಾಂತ್ ಶೆಂಡೆ, ಅಮೋಘ ನಾಗರಾಜ್ ಬಿಲ್ಲೂರ್, ಮೊಹಮ್ಮದ್ ಯೂಸುಫ್ ನಿಸಾರ್ ಶೇಖ್, ಸಾಯೀಶ್ ಪ್ರಶಾಂತ್ ತಾಳೇಕರ್, ಪ್ರಹ್ಲಾದ್ ದತ್ತ ದೇಸಾಯಿ, ಸಂಹಿತ್ ವಿ.ರಾವ್, ಹರ್ಷ ಎಂ., ಕೃತಿಕ್ ಬಿ., ಪ್ರಣವ್ ಎನ್.ಪಂಡಿತ್, ವಿಜಯಕುಮಾರ್ ಸಂಗಯ್ಯ ಚಿಕ್ಕಮಠ, ಪಿಯೂಷ್ ಎಚ್., ಶ್ರೇಯಸ್ ಸಿ.ಕಬ್ಬಿನಕಂತಿಮಠ, ಭರತೇಶ್ ನಾಗೇಶ್ ಮೊಗೇರ್, ಚಿನ್ಮಯ್ ಎಸ್., ಸಂಕೇತ್ ಭಟ್, ಸುಮಿತ್ ವಿ.ಕೆ., ಹರ್ಷ ರೆಡ್ಡಿ, ಮೋಹಿತ್ ಕುಮಾರ್ ಜೆ., ಅಕ್ಷಯ್ ಭಾರದ್ವಾಜ್, ಅನುಷ್ ಅರುಣ್ ಕೆ., ಪಿಯೂಷ್ ಎಚ್., ವಿಸ್ಮಯ್ ನಾರಾಯಣ ನಾಡಿಗ್, ಮೆಲ್ರಾಯ್ ಕ್ಯಾಸ್ಟೆಲಿನೊ, ಇಶಾನ ಉತ್ತೀರ್ಣರಾಗಿದ್ದಾರೆ ಎಂದರು.

ಪ್ರಾಂಶುಪಾಲ ಪ್ರೊ.ಮೊಹಮ್ಮದ್ ಸದಾಕತ್, ಸಂಯೋಜಕ ವರುಣ್ ಪ್ರಭು ಸುದ್ದಿಗೋಷ್ಠಿಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-51-263941328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.