ಕುಳಗೇರಿ ಕ್ರಾಸ್: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಈಚೆಗೆ ನಡೆದಿರುವ 8ನೇ ತರಗತಿ ಉಚಿತ ಶಿಕ್ಷಣ ಪ್ರವೇಶ ಪರೀಕ್ಷೆಯಲ್ಲಿ ಬಾದಾಮಿ ತಾಲ್ಲೂಕಿನ ಕಾಕನೂರ ಸರ್ಕಾರಿ ಪ್ರಾಥಮಿಕ ಶಾಲೆಯ ಅಪೂರ್ವ ಚಿಕ್ಕನರಗುಂದ, ಸುಷ್ಮಿತಾ ನೀಲಗುಂದ, ಕವಿತಾ ಬಳಿಗಾರ, ಶಿಲ್ಪಾ ಕರಡಿಗುಡ್ಡ ಹಾಗೂ ಯಶೋಧಾ ಶೆಟ್ಟರ್ ಆಳ್ವಾಸ್ ಶಾಲೆಗೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯಶಿಕ್ಷಕ ಆರ್.ಎಚ್.ಕುರಿ ಪ್ರಕಟಣೆಗೆ ತಿಳಿಸಿದರು.

ಸಂಸ್ಥೆಯ 8ನೇ ತರಗತಿ ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಆಯ್ಕೆಯಾದ ವಿದ್ಯಾರ್ಥಿನಿಯರನ್ನು ಶಾಲೆಯ ಸಿಬ್ಬಂದಿ, ಶಾಲಾ ಸುಧಾರಣಾ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು, ಯುವಕ ಮಿತ್ರರು ಸೇರಿ ಸನ್ಮಾನಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-19-1697996701

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.