ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ಹಾಗೂ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗಗಳಿಗೆ ಈ ಹಿಂದೆ ಲಭಿಸಿದ್ದ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್ಬಿಎ) ಮಾನ್ಯತೆಯನ್ನು ಮುಂದಿನ ಮೂರು ಶೈಕ್ಷಣಿಕ ವರ್ಷಗಳಿಗೆ ವಿಸ್ತರಿಸಲಾಗಿದೆ. ಇದೇ ವೇಳೆ, ಇನ್ಫರ್ಮೇಷನ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ವಿಭಾಗಕ್ಕೂ ಮೊದಲ ಬಾರಿಗೆ ಮುಂದಿನ ಮೂರು ಶೈಕ್ಷಣಿಕ ವರ್ಷಗಳ ಅವಧಿಗೆ ಎನ್ಬಿಎ ಮಾನ್ಯತೆ ದೊರೆತಿದೆ.

ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ಹಾಗೂ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗಗಳಿಗೆ 2025ರ ಜುಲೈ 1ರಿಂದ 2028ರ ಡಿ.31ರವರೆಗೆ ಮಾನ್ಯತೆ ನೀಡಲಾಗಿದೆ. ಇನ್ಫರ್ಮೇಷನ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ವಿಭಾಗಕ್ಕೆ 2026ರ ಜ.1ರಿಂದ 2028ರ ಡಿ.31ರವರೆಗೆ ಮಾನ್ಯತೆ ಅನ್ವಯವಾಗಲಿದೆ ಎಂದು ಆಳ್ವಾಸ್ ಎಂಜಿನಿಯರಿಂಗ್ ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-29-343935461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.