ದೇವನಹಳ್ಳಿ: ಬೀರಸಂದ್ರದಲ್ಲಿರುವ ಅಮಿಟಿ ಲಾ ಸ್ಕೂಲ್ನಲ್ಲಿ ಮಾರ್ಚ್ 30ರಂದು ರಾಷ್ಟ್ರೀಯ ಮೂಟ್ ಕೋರ್ಟ್ ಸ್ಪರ್ಧೆ ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ದೇಶದ ವಿವಿಧ ಕಾನೂನು ಮಹಾವಿದ್ಯಾಲಯಗಳ 24 ತಂಡಗಳು ಭಾಗವಹಿಸಲಿವೆ. ಮಾರ್ಚ್ 30ರಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅತಿಥಿಯಾಗಿದ್ದು, ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ವಿಜೇತ ತಂಡಕ್ಕೆ ₹1 ಲಕ್ಷ ನಗದು ಬಹುಮಾನ ವಿತರಿಸಲಾಗುವುದು ಎಂದು ಸಂಸ್ಥೆಯೂ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-15-201949538

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.