ಬೆಳ್ತಂಗಡಿ: ಅಂಡಿಂಜೆ ಗ್ರಾಮ ಪಂಚಾಯಿತಿ ಹಾಗೂ ಅರಿವು ಕೇಂದ್ರದ ನೇತೃತ್ವದಲ್ಲಿ ಅಂಡಿಂಜೆ ಗ್ರಾಮ ಪಂಚಾಯಿತಿ ವಠಾರದಲ್ಲಿ ಮಕ್ಕಳ ಬೇಸಿಗೆ ಶಿಬಿರ ನಡೆಯಿತು.

ಸಮಾರೋಪದಲ್ಲಿ ಮಾತನಾಡಿದ ಶಿಬಿರ ಶಿಕ್ಷಕಿ ವಂದನಾ, ನಮ್ಮ ನಡತೆ ಬೇರೆಯವರಿಗೆ ಹಾಸ್ಯಾಸ್ಪದವಾಗಬಾರದು. ಕೆಟ್ಟ ಪರಿಣಾಮ ಬೀರಬಾರದು. ಇತರರಿಗೆ ನೋವುಂಟುಮಾಡದೆ, ಒಳ್ಳೆಯದನ್ನೇ ಮಾಡಬೇಕು ಎಂದರು.

ಅಧ್ಯಕ್ಷತೆಯನ್ನು ಅಂಡಿಂಜೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹರೀಶ್ ಹೆಗ್ಡೆ ವಹಿಸಿದ್ದರು.

ನಿಸರ್ಗ ಸಂಜೀವಿನಿ ಒಕ್ಕೂಟದ ಮಲ್ಲಿಕಾ ಶೆಟ್ಟಿ, ರಾಜಶೇಖರ ಅಂಡಿಂಜೆ ಭಾಗವಹಿಸಿದ್ದರು. ಪತ್ರಕರ್ತ ರವಿರಾಜ ಅಜ್ರಿ ಅವರನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು.

ಗ್ರಾಮ ಪಂಚಾಯತಿ ಸಿಬ್ಬಂದಿ ಕೆ.ಶೀನ ಭಾಗವಹಿಸಿದ್ದರು. ಗ್ರಂಥಪಾಲಕಿ ಮಮತಾ ಶಿಬಿರದ ವರದಿ ವಾಚಿಸಿದರು. ಶಿಕ್ಷಕ ಪೃಥ್ವಿರಾಜ್ ಜೈನ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-29-1603874910

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.