ಮಂಗಳೂರು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಅರೆಭಾಷೆ ಹಾಸ್ಯ ಲೇಖನ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಹಾಸ್ಯ ಲೇಖನ ಸ್ವಂತ ರಚನೆಯಾಗಿರಬೇಕು. ಎಲ್ಲೂ ಪ್ರಕಟವಾಗಿರಬಾರದು. ಕನಿಷ್ಠ 500ರಿಂದ ಗರಿಷ್ಠ 1 ಸಾವಿರ ಪದಗಳನ್ನು ಹೊಂದಿರಬೇಕು. ಹೊಸ ಆಲೋಚನೆ, ಹೊಸ ಹೊಳಹುಗಳನ್ನು ಒಳಗೊಂಡಿರಬೇಕು. ಹಾಸ್ಯ ಲೇಖನಕ್ಕೆ ಪ್ರಥಮ ಬಹುಮಾನವಾಗಿ ₹ 5 ಸಾವಿರ, ದ್ವಿತೀಯ ಬಹುಮಾನವಾಗಿ ₹ 3 ಸಾವಿರ ಹಾಗೂ ತೃತೀಯ ಬಹುಮಾನವಾಗಿ ₹ 2 ಸಾವಿರ ನೀಡಲಾಗುತ್ತದೆ. ಬರಹ ಕಳುಹಿಸಲು ಮೇ 10 ಕೊನೆಯ ದಿನ. ಬರಹಗಳನ್ನು ಅಂಚೆ ಮೂಲಕ ಕಳುಹಿಸಬಹುದು. ವಾಟ್ಸ್ ಆ್ಯಪ್ ( ಸಂಖ್ಯೆ: 6362522677) ಅಥವಾ ಇ-ಮೇಲ್ (arebaseacademy@gmail.com) ಮೂಲಕ ಕಳುಹಿಸಬಹುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಚೆ ಮೂಲಕ ಲೇಖನ ಕಳುಹಿಸಲು ವಿಳಾಸ: ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ, ರಾಜಾ ಸೀಟ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-29-335270712

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.