ಕಾಗವಾಡ: ಅಥಣಿ ಹಾಗೂ ಕಾಗವಾಡ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಕಲ್ಪಿಸಲು ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲುಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ವೆಂಕಟೇಶ ಕುಲಕರ್ಣಿ ತಿಳಿಸಿದರು.

ಪ್ರವೇಶ ಬಯಸುವವರು ಪ್ರವರ್ಗ 1,2ಎ,3ಎ,3ಬಿ ಪ.ಜಾ ಮತ್ತು ಪ.ವರ್ಗದ 5 ನೇ ತರಗತಿಯಿಂದ 10 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2026-27 ನೇ ಸಾಲಿಗೆ ಆನ್ ಲೈನ್ ಮೂಲಕ ಮೆಟ್ರಿಕ್ ಪೂರ್ವ ಬಾಲಕರ ವಸತಿನಿಲಯ ಅಥಣಿ, ಕೊಕಟನೂರ, ಐಗಳಿ, ತೆಲಸಂಗ,ಬಾಡಗಿ, ಶಿವನೂರ, ಅನಂತಪೂರ, ಮದಭಾವಿ, ಖಿಳೇಗಾಂವ, ಮೋಳೆ, ಕಾಗವಾಡ, ಶಿರಗುಪ್ಪಿ, ಹಾಗೂ ಮೆಟ್ರಿಕ ಪೂರ್ವ ಬಾಲಕಿಯರ ವಸತಿ ನಿಲಯ ಅಥಣಿ, ಅಡಹಳ್ಳಿ ಇಲ್ಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-21-343374940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.