ಶ್ರೀನಿವಾಸಪುರ: ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವಲಕೊಪ್ಪದಲ್ಲಿ 2026–27ನೇ ಸಾಲಿನಿಂದ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮವನ್ನು ಪ್ರಾರಂಭಿಸಲಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಯೆ ಕಲಾ ಶಂಕರ್ ತಿಳಿಸಿದ್ದಾರೆ.

ಶಾಲೆಯಲ್ಲಿ ಎಲ್ಕೆಜಿ, ಯುಕೆಜಿಯಿಂದ 10ನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲಿ ತರಗತಿಗಳು ಆರಂಭವಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.

ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು, ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ. ಈ ಶಾಲೆಯಲ್ಲಿ ಉಚಿತವಾಗಿ ಸಮವಸ್ತ್ರ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ವಿದ್ಯಾರ್ಥಿವೇತನ ಸೇರಿದಂತೆ ಅನೇಕ ಸೌಲಭ್ಯ ಸಿಗಲಿದೆ ಎಂದು ಪೋಷಕರಿಗೆ ಕಿವಿಮಾತು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-18-1131821600

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.