ಅಜೀಂ ಪ್ರೇಮ್ಜಿ ವಿದ್ಯಾರ್ಥಿವೇತನ

ಅಜೀಂ ಪ್ರೇಮ್ಜಿ ಫೌಂಡೇಷನ್ ಶೈಕ್ಷಣಿಕ ಕ್ಷೇತ್ರದಲ್ಲಿ ಗುಣಮಟ್ಟ ಮತ್ತು ಸಮಾನತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡುತ್ತದೆ.

ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಶಾಲೆ/ಕಾಲೇಜಿನಲ್ಲಿ 10 ಮತ್ತು 12ನೇ ತರಗತಿಯನ್ನು ಓದಿದವರಾಗಿರಬೇಕು. ಸರ್ಕಾರಿ ಅಥವಾ ಖಾಸಗಿ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ಡಿಪ್ಲೊಮಾ ಕೋರ್ಸ್ಗೆ ದಾಖಲಾಗಿರಬೇಕು.

ಆರ್ಥಿಕ ನೆರವು: ವಾರ್ಷಿಕ ₹ 30,000 ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೇ ದಿನ: 31-01-2026
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್

ಮಾಹಿತಿಗೆ: Short Url: www.b4s.in/praja/AZPS1

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.