ಬಾಗಲಕೋಟೆ: ತೋಟಗಾರಿಕೆ ವಿಸ್ತರಣಾ ಶಿಕ್ಷಣ ಸಂಸ್ಥೆ, ವಿಸ್ತರಣಾ ನಿರ್ದೇಶನಾಲಯ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಐದು ದಿನಗಳ ಕಾಲ ಚಿಣ್ಣರ ತೋಟ-ಪಾಠ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಮೇ 18ರಿಂದ ಆರಂಭವಾಗಲಿದ್ದು, 7 ರಿಂದ 14 ವರ್ಷದೊಳಗಿನ ಮಕ್ಕಳ ಪಾಲಕರು, ಪೋಷಕರು ಡಾ.ದೀಪಾ ತೇರದಾಳ (78992 85785), ಹೇಮಾ ಹಾದಿಮನಿ (90197 08340) ಇವರನ್ನು ಸಂಪರ್ಕಿಸಿ ತಮ್ಮ ಮಗುವಿನ ಹೆಸರು ನೋಂದಾಯಿಸಿಕೊಳ್ಳಬೇಕು. ನೋಂದಣಿ ಶುಲ್ಕ ₹500 ಇದ್ದು, ಶಿಬಿರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-19-1520897799

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.