ಬಾಳೆಹೊನ್ನೂರು: ಬೇಸಿಗೆ ಶಿಬಿರದಲ್ಲಿ ಮಕ್ಕಳು ಪುಸ್ತಕ ಓದುವ ಕಡೆ ಗಮನ ನೀಡಬೇಕು. ಇದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಚೈತನ್ಯ ವೆಂಕಿ ತಿಳಿಸಿದರು.

ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿ.ಕಣಬೂರು ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಸಹಯೋಗದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ ಬೇಸಿಗೆ-ಬೆಸುಗೆ ಶಿಬಿರದಲ್ಲಿ ಅವರು ಮಾತನಾಡಿದದರು.

ಬಿ.ಕಣಬೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಮಪ್ಪ ಮಾತನಾಡಿ, ಸರ್ಕಾರದ ಆದೇಶದಂತೆ ಗ್ರಂಥಾಲಯದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದರು.

ಜೂನಿಯರ್ ಜೆಸಿ ಪೂರ್ವಾಧ್ಯಕ್ಷ ಆರ್ಯನ್ ತೇಜಸ್ ಜನ್ಮದಿನದ ಅಂಗವಾಗಿ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆ ನೀಡಿದರು.

ಬಿ.ಕಣಬೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಇಬ್ರಾಹಿಂ ಶಾಫಿ, ಪೆಟ್ರೋಲ್ ಬಂಕ್ ಮಾಲೀಕ ಗೋಪಾಲ್, ಜೆಸಿಐ ಶಶಿಧರ್, ಸುಧಾಕರ, ಗ್ರಂಥಪಾಲಕಿ ಲಕ್ಷ್ಮೀ, ಅಂಗನವಾಡಿ ಶಿಕ್ಷಕಿ ಉಷಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-126-2008262514

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.