ಬಳ್ಳಾರಿ: ದೇವನಾಮ ಪ್ರಿಯ ಬಯಲು ಬುದ್ಧ ವಿಹಾರ ಟ್ರಸ್ಟ್ ವತಿಯಿಂದ ಬಳ್ಳಾರಿ ತಾಲೂಕಿನ ಸಂಗನಕಲ್ಲು ಬುದ್ಧವಿಹಾರದಲ್ಲಿ 2570ನೇ ಬುದ್ಧ ಪೂರ್ಣಿಮೆ ಅಂಗವಾಗಿ ಶುಕ್ರವಾರ ವಿವಿಧ ಕಾರ್ಯಕ್ರಮಗಳು ನೆರವೇರಿದವು.

ಕಾರ್ಯಕ್ರಮದಲ್ಲಿ ಶ್ರೀಶರಣ ಪಂಚಶೀಲರೊಂದಿಗೆ ಬುದ್ಧ ಪೂರ್ಣಿಮೆಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 90ರಷ್ಟುಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಪ್ಪಗಲ್ಲು ಓಂಕಾರಪ್ಪ ವಹಿಸಿ ದ್ದರು. ಮುಖ್ಯ ಅತಿಥಿಗಳಾಗಿ ಬಳ್ಳಾರಿ ಮಹಾನಗರ ಪಾಲಿಕೆಯ ಮಹಾ ಪೌರ ಗಾದೆಪ್ಪ ಪನ್ನರಾಜ್ ಭಾಗವಹಿಸಿ, ವಿದ್ಯಾರ್ಥಿಗಳ ಸಾಧನೆಯನ್ನು ಮೆಚ್ಚಿ ಭವಿಷ್ಯದಲ್ಲಿ ಇನ್ನಷ್ಟು ಉನ್ನತ ಗುರಿಗಳನ್ನು ಸಾಧಿಸಲು ಪ್ರೇರೇಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-25-668554024

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.