ಬಳ್ಳಾರಿ: ಧಾರವಾಡದ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2026-27ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಯೋಧರ ಹಾಗೂ ಮಾಜಿ ಸೈನಿಕರ ಹೆಣ್ಣುಮಕ್ಕಳು ಅರ್ಹರು. 5ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ಓದುತ್ತಿರುವವರು ಅರ್ಜಿ ಸಲ್ಲಿಸಬಹುದು. ಧಾರವಾಡ ನಗರದ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ವಸತಿ, ಊಟ ಸೌಲಭ್ಯ. ಅರ್ಜಿ ಸಲ್ಲಿಸಲು ಮೇ 5 ಕೊನೆ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ‘ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೇಲ್ ಸರ್ಕಲ್, ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ. (ದೂ.0836-2440176)’ ಈ ವಿಳಾಸಕ್ಕೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-25-940826943

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.