ಬಳ್ಳಾರಿ: ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ( ಸ್ವಾಯತ್ತ ) ಕಾಲೇಜಿನಲ್ಲಿ ಪ್ರಥಮ ಬಾರಿಗೆ ಸರ್ಕಾರಿ ಸಂಜೆ ಕಾಲೇಜನ್ನು ಆರಂಭಿಸಲಾಗಿದೆ.

(ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಸಂಲಗ್ನತೆ ) ಸದ್ಯ ಬಿ.ಕಾಂ, ಮತ್ತು ಬಿಸಿಎ ಕೋರ್ಸ್ಗಳಿಗಾಗಿ ಪ್ರವೇಶಾತಿ ಆರಂಭವಾಗಿದೆ. ಉದ್ಯೋಗಸ್ಥ ಪುರುಷ ಮತ್ತು ಮಹಿಳೆಯರಿಗೆ ಪದವಿ ಪೂರೈಸಿಕೊಳ್ಳಲು ಇದೊಂದು ಸುವರ್ಣಾವಕಾಶ.

ಸಿಎ, ಸಿ ಎಂಎ ಮತ್ತು ಸಿ ಎಸ್ ಕೋರ್ಸ್ ಗಳನ್ನು ಮಾಡುವ ವಿದ್ಯಾರ್ಥಿಗಳಿಗೂ ಇದು ಅನುಕೂಲವಾಗುತ್ತದೆ. ಸರಕಾರ ಹಾಗೂ ವಿಶ್ವವಿದ್ಯಾಲಯ ನಿಗದಿಪಡಿಸಿದ ಶುಲ್ಕ ಮಾತ್ರ ಇರುತ್ತದೆ. ಯಾವುದೇ ತೆರನಾದ ಡೊನೇಷನ್ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಚಾಲಕರಾದ ಜಯಶ್ರೀ ಬಿ ಕೆ 8971829696 ಹಾಗೂ ಚಂದ್ರಶೇಖರ್ 9742473254 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-25-820723524

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.