ಕುರುಗೋಡು: ತಾಲ್ಲೂಕಿನ ಮದಿರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೋಳೂರು ಗ್ರಾಮದಲ್ಲಿ ಆರಂಭಿಸುತ್ತಿರುವ ಕೆಪಿಎಸ್ ಶಾಲೆಗೆ ವಿಲೀನಗೊಳಿಸುವ ಸರ್ಕಾರದ ಕ್ರಮ ವಿರೋಧಿಸಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಬಿಇಒ ಅವರಿಗೆ ಪತ್ರ ಬರೆಯುವ ಚಳವಳಿ ಶನಿವಾರ ಆರಂಭಿಸಿದರು.

ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟ ಸಮಿತಿ ಜಿಲ್ಲಾ ಘಟಕ ಉಪಾಧ್ಯಕ್ಷ ಗುರಳ್ಳಿ ರಾಜ ಮಾತನಾಡಿ, ‘ರಾಜ್ಯ ಸರ್ಕಾರ ಕೆಪಿಎಸ್ ಯೋಜನೆ ಮುಳಕ ಶಿಕ್ಷಣ ಇಲಾಖೆಯನ್ನು ಸಂಪೂರ್ಣ ಖಾಸಗೀಕರಣ ಮಾಡುವ ಹುನ್ನಾರ ನಡೆಸಿದೆ. ಯೋಜನೆ ಜಾರಿಗೆ ಪೋಷಕರು, ಶಿಕ್ಷಣ ತಜ್ಞರು, ಶಿಕ್ಷಕರ ಅಭಿಪ್ರಾಯ ಸಂಗ್ರಹಿಸದೆ ಸರ್ವಾಧಿಕಾರ ಧೋರಣೆ ಅನುಸರಿಸಿದೆ’ ಎಂದು ಆರೋಪಿಸಿದರು.

ಹೋರಾಟ ಸಮಿತಿ ಸದಸ್ಯೆ ವಿದ್ಯಾವತಿ, ದೊಡ್ಡಬಸಪ್ಪ, ಲೋಕೇಶ್, ಲಾಲೆಪ್ಪ, ರಮೇಶ್, ರವಿಚಂದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-25-1694718420

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.