ಬಂಗಾರಪೇಟೆ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಂಗಳವಾರ ನಡೆಯಿತು.

ವಿವಿಧ ಸ್ಥಾನಗಳಿಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ, ಪ್ರತಿಯೊಂದು ಸ್ಥಾನಕ್ಕೂ ತಲಾ ಒಬ್ಬರೇ ಅಭ್ಯರ್ಥಿಗಳು ಕಣದಲ್ಲಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ನಾಗೇಂದ್ರ ಎಂ, ಉಪಾಧ್ಯಕ್ಷರಾಗಿ ಕೆ.ಜಿ.ಶ್ರೀನಿವಾಸ ಮತ್ತು ಪ್ರೇಮಲತ ಎಂ.ಜಿ., ಪ್ರಧಾನ ಕಾರ್ಯದರ್ಶಿ ಶ್ಯಾಮಮೂರ್ತಿ ಎಸ್.ಎಂ., ಖಜಾಂಚಿ ಸೈಯದ್ ಮುಕ್ತಿಯಾರ್ ಅಹ್ಮದ್, ಸಹ ಕಾರ್ಯದರ್ಶಿಗಳಾಗಿ ಮಂಜುನಾಥ ಬಿ.ಆರ್, ರುಕ್ಕಣಿಯಮ್ಮ ಎಂ., ಸಂಘಟನಾ ಕಾರ್ಯದರ್ಶಿ ಸುಜಾತ ಎಂ.ಆರ್.ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಯುವರಾಜ್ ತಿಳಿಸಿದ್ದಾರೆ.

ಸಹಾಯಕ ಚುನಾವಣಾಧಿಕಾರಿ ಸೋಮಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಸಿ.ಅಪ್ಪಯ್ಯಗೌಡ, ಅಧ್ಯಕ್ಷ ಆಂಜನೇಯಗೌಡ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-18-1071820188

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.