ಬಸವಕಲ್ಯಾಣ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಮಂಗಳವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ದತ್ತಾತ್ರೇಯ ಗಾದಾ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಪರೀಕ್ಷಾ ಪದ್ಧತಿಯಲ್ಲಿ ಪಾರದರ್ಶಕತೆ ಇಲ್ಲದಂತಾಗಿದೆ. ಆದ್ದರಿಂದ ಕೇಂದ್ರದ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಯಿತು.

ಒಕ್ಕೂಟದ ಅಧ್ಯಕ್ಷ ನರಸಪ್ಪ ನಿರೋಡೆ, ವಿಶಾಲ ಧನ್ನೂಕರ್, ಅಜಯಕುಮಾರ ಗುಡ್ಡೆ, ರೇವಣಸಿದ್ದಪ್ಪ ಹಲಿಂಗೆ, ಓಂಪ್ರಕಾಶ ಮಡಿವಾಳ, ರಾಘವೇಂದ್ರ ಕುಶಾಂಪುರೆ, ಆನಂದ ನಿರೋಡೆ, ಕಲ್ಯಾಣಿ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-33-1051110493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.