ಬಸವನಬಾಗೇವಾಡಿ: ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಏ.20ರಂದು ಪಟ್ಟಣದಲ್ಲಿ ಹಮ್ಮಿಕೊಂಡಿರುವ ಬಸವ ಜಯಂತಿ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ವಚನ ಕಂಠಪಾಠ ಸ್ಪರ್ಧೆ ಹಾಗೂ ವಚನ ಗಾಯನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ನಾಲ್ಕನೇ ವರ್ಗದಿಂದ 7ನೇ ವರ್ಗದ ವಿದ್ಯಾರ್ಥಿಗಳು ವಚನ ಕಂಠ ಪಾಠ ಸ್ಪರ್ಧೆಯಲ್ಲಿ ಹಾಗೂ 8ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳು ವಚನ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು ತಮ್ಮ ಹೆಸರನ್ನು ಶಿಕ್ಷಕರಾದ ಸುಭಾಷ ಹಡಪದ (ಮೊ. 8197709764) ಬಸವರಾಜ ನಂದಿಹಾಳ (ಮೊ. 9916402368) ಅಥವಾ ಬಸವೇಶ್ವರ ದೇವಸ್ಥಾನದಲ್ಲಿರುವ ಪ್ರಾಧಿಕಾರ ಕಚೇರಿಯಲ್ಲಿ ಹೆಸರನ್ನು ನೋಂದಾಯಿಸಬೇಕು. ಎಲ್ಲಾ ಸ್ಪರ್ಧೆಗಳನ್ನು ಏ.18ರಂದು ಬೆಳಿಗ್ಗೆ 10 ಗಂಟೆಗೆ ದೇವಾಲಯದ ಆವರಣದಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-26-1904234350

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.