ಬಸವನಬಾಗೇವಾಡಿ: ಅಕ್ಷರ ಕಲಿತ ವ್ಯಕ್ತಿ ಭ್ರಷ್ಟನಾಗಬಹುದು, ಆದರೆ ಸಂಸ್ಕಾರ, ಸದ್ಗುಣಗಳನ್ನು ಕಲಿತ ವ್ಯಕ್ತಿ ಭ್ರಷ್ಟನಾಗಲ್ಲ. ಉತ್ತಮ ಪ್ರಜೆಯಾಗಿರುತ್ತಾನೆ ಎಂದು ಸಾಹಿತಿ ಶಾಂತಾ ಬಿರಾದಾರ (ಚೌರಿ) ಹೇಳಿದರು.

ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಐಕ್ಯೂಎಸಿ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಜಾನಪದ ಉತ್ಸವ ಮತ್ತು ಮೋಜಿನ ಅಟಗಳ ಮುಕ್ತಾಯ ಹಾಗೂ ದತ್ತಿನಿಧಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ. ಸುಜಾತಾ ಝಳಕಿ ಉಪನ್ಯಾಸ ನೀಡಿದರು. ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಸಮಾರಂಭ ಉದ್ಘಾಟಿಸಿದರು. ಸಂಸ್ಥೆಯ ಪ್ರಾಚಾರ್ಯರಾದ ಡಾ.ಎ.ವಿ. ಸೂರ್ಯವಂಶ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಡೋಣೂರು, ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-26-2022118531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.