ಬಸವನಬಾಗೇವಾಡಿ : ಕರ್ನಾಟಕ ರಾಜ್ಯ ಹಡಪದ ನೌಕರರ ಸಂಘದ(ಶಿಯಾ) ನೇತೃತ್ವದಲ್ಲಿ ನಡೆಯುವ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 90ರಷ್ಟು ಅಂಕಗಳನ್ನು ಪಡೆದ ಹಡಪದ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಅಂಕಪಟ್ಟಿ, ಜಾತಿ ದೃಢೀಕರಣ ಪತ್ರ ಅಥವಾ ಟಿ.ಸಿ, ವಿದ್ಯಾರ್ಥಿ ಬ್ಯಾಂಕ್ ಖಾತೆ ಸಂಪೂರ್ಣ ವಿವರ, ಆಧಾರ್ ಪ್ರತಿ ಸೇರಿ ಭರ್ತಿ ಮಾಡಿದ ಅರ್ಜಿಯೊಂದಿಗೆ ದಾಖಲಾತಿಗಳನ್ನು ಕಳುಹಿಸಲು ಮೇ 15 ಕೊನೆಯ ದಿನವಾಗಿದೆ. ಅರ್ಜಿಯನ್ನು ಪ್ಲಾಟ್ ನಂ 94/2/ಎ, 10ನೇ ಕ್ರಾಸ್, ಬಿವಿವಿಎಸ್ ಶಾಲೆಯ ಎದುರುಗಡೆ, ವಿದ್ಯಾಗಿರಿ ಬಾಗಲಕೋಟೆ 587102. ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಕ.ರಾ.ಹ.ನೌ ಸಂಘದ ರಾಜ್ಯಾಧ್ಯಕ್ಷ ಪ್ರಕಾಶಆರ್.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕಕ್ಕೆ ಮೊ.8277001037, 8431170881

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-26-1892938106

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.