ಬೆಳಗಾವಿ: ಬೆಂಗಳೂರಿನ ರಾಜಾಜಿನಗರದ ಎಸ್.ನಿಜಲಿಂಗಪ್ಪ ಕಾಲೇಜು ಆವರಣದಲ್ಲಿ ಇರುವ ‘ಕೆಎಲ್ಇ ಸಂಸ್ಥೆಯ ಸಿಬಿಎಸ್ಇ ಇಂಗ್ಲಿಷ್ ಮಾಧ್ಯಮ ಶಾಲೆ’ಯ ನಾಮಕರಣ ಸಮಾರಂಭವು ಭಾನುವಾರ (ಮೇ 10) ಸಂಜೆ 4 ಗಂಟೆಗೆ ಜರುಗಲಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಬೆಳಗಾವಿ ಕೆಎಲ್ಇ ಕಾಹೆರ್ ಕುಲಾಧಿಪತಿ ಪ್ರಭಾಕರ ಕೋರೆ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಅಮಿತ್ ಕೋರೆ, ಚಿತ್ರ ನಿರ್ಮಾಪಕಿ ಅರುಣಾರಾಜೆ ಪಾಟೀಲ ಮತ್ತು ಕೆ.ಎಫ್.ಪಾಟೀಲ ಚಾರಿಟೇಬಲ್ ಟ್ರಸ್ಟ್ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-4-165280231

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.