ಬೆಳಗಾವಿ: ‘ಭಾಷೆ ಜೀವನದ ಜೀವಾಳ. ಅದನ್ನು ಬಹಳ ಮುತುವರ್ಜಿಯಿಂದ ಬಳಸಬೇಕು’ ಎಂದು ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅಭಿಪ್ರಾಯಪಟ್ಟರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಂಘ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಕನ್ನಡ ಸಾಹಿತ್ಯ: ಮೌಲ್ಯ’ ವಿಷಯದ ಕುರಿತು ಅವರು ಮಾತನಾಡಿದರು.

‘ಸಾಹಿತ್ಯ ಮತ್ತು ತತ್ವಜ್ಞಾನಕ್ಕೆ ಸಮಾನವಾದ ಸ್ಥಾನವಿದೆ. ಭಾಷೆ ಇವೆರಡರ ನಡುವೆ ಸೇತುವೆಯಂತೆ ಕೆಲಸ ಮಾಡುತ್ತದೆ. ಅದರ ಪ್ರತಿ ಅಕ್ಷರವೂ ನಮಗೆ ಆಧಾರವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಮಾತನಾಡಿದರು.

ಕನ್ನಡ ಸಂಘದ ಅಧ್ಯಕ್ಷ ಗಜಾನನ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಂಡಿಕೇಟ್ ಸದಸ್ಯ ಪ್ರೊ.ಎಸ್.ಎಸ್.ಅಂಗಡಿ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಎಸ್.ಗಂಗಾಧರಯ್ಯ, ಹನುಮಂತಪ್ಪ ಸಂಜೀವಣ್ಣನವರ, ಕನಕಪ್ಪ ಪೂಜಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-21-483743232

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.