ಬೆಳ್ತಂಗಡಿ: ಭಾರತ ಸರ್ಕಾರದ ಐಟಿ ಸಚಿವಾಲಯದಿಂದ ಸಿಎಸ್ಸಿ ಇ– ಗವರ್ನೆನ್ಸ್ ಮೂಲಕ ನಡೆಸಲಾಗುವ ಒಲಿಂಪಿಯಾಡ್ ಪರೀಕ್ಷೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಗುರುವಾಯನಕೆರೆ ವ್ಯಾಪ್ತಿಯ ಕೊಕ್ರಾಡಿ ಸಾವ್ಯ ಸಿ.ಎಸ್.ಸಿ ಕೇಂದ್ರದ ವತಿಯಿಂದ ತರಬೇತಿ ನೀಡಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಪ್ರಮಾಣಪತ್ರ ವಿತರಿಸಿದರು. ಕೊಕ್ರಾಡಿ ಸಾವ್ಯ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಆನಂದ ಶೆಟ್ಟಿ, ತಾಲ್ಲೂಕು ಜನಜಾಗೃತಿ ವೇದಿಕೆ ಸದಸ್ಯ ರಾಜು ಶೆಟ್ಟಿ ಪಿ. ಪೂನ್ನೆಮಾರಡ್ಕ, ಜಯರಾಜ್ ಹೆಗ್ಡೆ ಸಾಂತ್ಯಾಲು ಸಾವ್ಯ, ತಾಲ್ಲೂಕು ಯೋಜನಾಧಿಕಾರಿ ಹರೀಶ್ ಆರ್.ಎಸ್, ಕೊಕ್ರಾಡಿ ಒಕ್ಕೂಟದ ಅಧ್ಯಕ್ಷೆ ವಾರಿಜ, ಸಾವ್ಯ ಒಕ್ಕೂಟದ ಅಧ್ಯಕ್ಷೆ ಯಮುನಾ, ನಾರಾವಿ ವಲಯ ಮೇಲ್ವಿಚಾರಕಿ ವಿಶಾಲ, ತಾಲ್ಲೂಕು ನೋಡೆಲ್ ಅಧಿಕಾರಿ ಸುರೇಶ್ ನಾಯ್ಕ, ಸಿಎಸ್ಸಿ ಸೇವಾದಾರರಾದ ಭವ್ಯಶ್ರೀ, ಸೇವಾ ಪ್ರತಿನಿಧಿ ಶಶಿಧರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-29-1094495586

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.