ಬೇಲೂರು: ‘ಶಾಲಾ ಪಠ್ಯಪುಸ್ತಕಗಳಲ್ಲಿ ವೀರ ಸಾವರ್ಕರ್, ಭಗತ್ ಸಿಂಗ್ ಹಾಗೂ ಸುಭಾಷ್ ಚಂದ್ರ ಬೋಸ್ ಅವರಂತಹ ಸ್ವಾತಂತ್ರ್ಯ ಹೋರಾಟಗಾರರ ಸಮಗ್ರ ಮಾಹಿತಿ ಇಲ್ಲದಿರುವುದು ವಿಷಾದನೀಯ ಸಂಗತಿ’ ಎಂದು ದೇಶಭಕ್ತ ಬಳಗದ ಅಧ್ಯಕ್ಷ ಸಂತೋಷ್ ಹೇಳಿದರು.

ಇಲ್ಲಿನ ಮಲ್ಲಿಕಾರ್ಜುನ ಮೆಡಿಕಲ್ ಆವರಣದಲ್ಲಿ ದೇಶಭಕ್ತ ಬಳಗದ ವತಿಯಿಂದ ಗುರುವಾರ ಆಯೋಜಿಸಿದ್ದ, ವೀರ ಸಾವರ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಬರೆದ ‘ವೀರ ಸಾವರ್ಕರ್ ಜೀವನ ಚರಿತ್ರೆ’ ಪುಸ್ತಕವನ್ನು ಉಚಿತವಾಗಿ ಹಂಚಲಾಯಿತು.

ರಾಜಣ್ಣ, ಕೇಶವಮೂರ್ತಿ ಹತ್ವಾರ್, ಗುಂಡಣ್ಣ (ನಾಗರಾಜು), ಮಹೇಶ್, ಬಿಜೆಪಿ ಮುಖಂಡ ಸುಮನ್ ನವಿಲಹಳ್ಳಿ, ಕೋಟೆ ಶ್ರೀನಿವಾಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-36-1487381885

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.