ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯಲ್ಲಿ ಬೇಕರಿ ತಂತ್ರಜ್ಞಾನದ ಕುರಿತು 14 ವಾರ ತರಬೇತಿ ಪಡೆದ ನವೋದ್ಯಮಿಗಳಿಗೆ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ವೈ.ಎನ್. ಶಿವಲಿಂಗಯ್ಯ ಅವರು ಪ್ರಮಾಣ ಪತ್ರಗಳನ್ನು ವಿತರಿಸಿದರು.

ನಂತರ ಮಾತನಾಡಿದ ಅವರು, ‘ಗುಣಮಟ್ಟದ ಬೇಕರಿ ಪದಾರ್ಥಗಳನ್ನು ತಯಾರಿಸಿ, ಗ್ರಾಹಕರಿಗೆ ನೀಡಬೇಕು. ಉದ್ಯಮಿಗಳಲ್ಲಿ ನಿರ್ವಹಣೆ ಮತ್ತು ಮಾರುಕಟ್ಟೆ ಕೌಶಲ ಇರಬೇಕು. ಇದರ ಜೊತೆಗೆ ಸಂವಹನ ಕೌಶಲವಿದ್ದರೆ ಹೆಚ್ಚು ಲಾಭ ಪಡೆದುಕೊಳ್ಳಬಹುದು. ಯುವ ಪೀಳಿಗೆಯು ಇಂತಹ ತರಬೇತಿಗಳನ್ನು ಪಡೆದುಕೊಂಡು, ಜೀವನದಲ್ಲಿ ಯಶಸ್ವಿ ಆಗಬೇಕು’ ಎಂದು ಕರೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-4-887740990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.