ಬೆಂಗಳೂರು: ಬಿ.ಎಂ.ಎಸ್. ಎಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್ನಲ್ಲಿ ‘ಉತ್ಸವ ಪಯಣ’ವು ಉದ್ಘಾಟನೆಗೊಂಡಿತು.

ಸಂಗೀತ ನಿರ್ದೇಶಕ ಗುರುಕಿರಣ್ ಶೆಟ್ಟಿ, ನಟ ಡಾರ್ಲಿಂಗ್ ಕೃಷ್ಣ ಹಾಗೂ ನಟಿ ಚೈತ್ರ ಜೆ. ಆಚಾರ್ ಅವರು ಪಾಲ್ಗೊಂಡು ಸಮಾರಂಭದ ಮೆರುಗು ಹೆಚ್ಚಿಸಿದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಹಾಜರಿದ್ದರು.

ವಿಶೇಷವಾಗಿ ಸಿಇಟಿಯಲ್ಲಿ 1000 ರ್ಯಾಂಕ್ ಒಳಗೆ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ರಕ್ಷಣಾ ಇಲಾಖೆ ನೌಕರರ ಮಕ್ಕಳಿಗೆ ಶೇಕಡ 100 ಬೋಧನಾ ಶುಲ್ಕ ವಿನಾಯಿತಿ ಘೋಷಿಸಲಾಯಿತು. ಜೊತೆಗೆ, ಓಪನ್ ಹೌಸ್ ಪ್ರಾಜೆಕ್ಟ್ ಪ್ರದರ್ಶನದ ವಿಜೇತರಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಎರಡು ದಿನ ವಿವಿಧ ಕಾಲೇಜು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-4-408477303

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.