ಬೆಂಗಳೂರು:ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗಾಗಿ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳನ್ನು ಒಳಗೊಂಡಿರುವ ಕಿಟ್ ಒದಗಿಸುವ ₹115.84 ಕೋಟಿ ವೆಚ್ಚದ ಯೋಜನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

2026–27 ನೇ ಸಾಲಿಗೆ 1 ರಿಂದ 5 ನೇ ತರಗತಿ, 6 ರಿಂದ 8 ನೇ ತರಗತಿ, 9 ರಿಂದ 12 ನೇ ತರಗತಿ ಮಕ್ಕಳಿಗೆ ಈ ಕಿಟ್ ಒದಗಿಸಲಾಗುವುದು. ಎಂಎಸ್ಐಎಲ್ನಿಂದ ಈ ಕಿಟ್ಗಳನ್ನು ಖರೀದಿಸಲಾಗುವುದು. ಪ್ರತಿ ಕಿಟ್ನ ಮೌಲ್ಯ ₹8625 ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-51-1044095088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.