ಬೆಂಗಳೂರು: ಸಂವಿಧಾನ ಓದುಅಭಿಯಾನ-ಕರ್ನಾಟಕದ ಸಹಯೋಗ ದಲ್ಲಿ ಕ್ರೈಸ್ಟ್ ಅಕಾಡೆಮಿ ಇನ್ಸ್ಟಿಟ್ಯೂಟ್ ಆಫ್ ಲಾ, ಕಾನೂನು ವಿದ್ಯಾರ್ಥಿಗಳಿಗೆ ಜೂನ್ 13ರಂದು ಮಧ್ಯಾಹ್ನ 12 ಗಂಟೆಗೆಭಾರತ ಸಂವಿಧಾನದ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಹಮ್ಮಿಕೊಂಡಿದೆ.

ಬೇಗೂರು-ಕೊಪ್ಪ ರಸ್ತೆ ಹುಲ್ಲಹಳ್ಳಿ ಯಲ್ಲಿರುವ ಸಂಸ್ಥೆಯಲ್ಲಿ ಸ್ಪರ್ಧೆ ನಡೆಯಲಿದೆ. 3 ಅಥವಾ 5 ವರ್ಷಗಳ ಎಲ್ಎಲ್ಬಿ ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿರುವ 25 ವರ್ಷದೊಳಗಿನ ವಿದ್ಯಾರ್ಥಿಗಳು ಸ್ಪರ್ಧಿಸಬಹುದು. ಪ್ರತಿಕಾಲೇಜಿನಿಂದ ಗರಿಷ್ಠ ಐದು ಮಂದಿ ಭಾಗವಹಿಸಬಹುದು. ‘ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಎದುರಾಗಿರುವ ಸವಾಲುಗಳು’, ‘ಸಮ ಕಾಲೀನ ಭಾರತದಲ್ಲಿ ನ್ಯಾಯಾಂಗದ ಸ್ವಾತಂತ್ರ್ಯ’, ‘ಪ್ರಜಾಪ್ರಭುತ್ವಕ್ಕಿರುವ ಸವಾಲುಗಳು-ಮುಂದಿನ ದಾರಿಗಳು’, ‘ಭಾರತೀಯ ಸಂವಿಧಾನದ ಅಡಿಯಲ್ಲಿ ಸಾಮಾಜಿಕ ನ್ಯಾಯ’, ‘ಭಾರತೀಯ ಸಂವಿಧಾನದ ಅಡಿಯಲ್ಲಿ ಜಾತ್ಯತೀತತೆ’ ವಿಷಯಗಳ ಮೇಲೆ ಒಂದೂವರೆ ಗಂಟೆ ಕಾಲಮಿತಿಯೊಳಗೆ ಪ್ರಬಂಧವನ್ನು ಇಂಗ್ಲಿಷ್ ಅಥವಾ ಕನ್ನಡದಲ್ಲಿ ಬರೆಯ ಬೇಕು. ಪ್ರಥಮ ಬಹುಮಾನ ₹15 ಸಾವಿರ, ದ್ವಿತೀಯ ಬಹುಮಾನ ₹10 ಸಾವಿರ, ತೃತೀಯ ಬಹುಮಾನ ₹5 ಸಾವಿರ, 25 ಅಭ್ಯರ್ಥಿಗಳಿಗೆ ತಲಾ ₹ 1 ಸಾವಿರ ಸಮಾಧಾನಕರ ಬಹು ಮಾನ ಇದೆ. ಆಸಕ್ತರು ಜೂನ್ 1ರೊಳಗೆ https://forms.gle/eBm1kckA ZhzkWbFj7 ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ಸಂಪರ್ಕಕ್ಕೆ: 7483321694 ಅಥವಾ 9823967628

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-4-1231982360

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.