ಬೆಂಗಳೂರು: ಶೇಷಾದ್ರಿಪುರಂ ಎಜು ಕೇಷನಲ್ ಟ್ರಸ್ಟ್ನಿಂದ ಏ.12ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಮಲ್ಲೇಶ್ವರ ಮೈದಾನದಲ್ಲಿ ಎಜುಕೇಷನ್ ಎಕ್ಸ್ಪೊ–2026 ಹಮ್ಮಿಕೊಳ್ಳಲಾಗಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಟ್ರಸ್ಟ್ನ ಗೌರವ ಪ್ರಧಾನಕಾರ್ಯದರ್ಶಿ ವೂಡೇ ಪಿ. ಕೃಷ್ಣ, ‘34ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸ ಲಿದ್ದು, ವಾಣಿಜ್ಯ, ವಿಜ್ಞಾನ, ಎಂಜಿನಿಯ ರಿಂಗ್, ನಿರ್ವಹಣೆ, ಕಾನೂನು ಮತ್ತು ವೈದ್ಯಕೀಯ ವಿಭಾಗಗಳ ಕುರಿತು ಅಧ್ಯಾಪಕರು ಮಾಹಿತಿ ಹಂಚಿಕೊಳ್ಳಲಿದ್ದಾರೆ’ ಎಂದು ತಿಳಿಸಿದರು.

‘ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಎಕ್ಸ್ಪೊಗೆ ಚಾಲನೆ ನೀಡಲಿದ್ದಾರೆ. ವಿಭು ಅಕಾಡೆಮಿ ಸಂಸ್ಥಾಪಕಿ ವಿ.ಬಿ. ಆರತಿ, ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್ ಅಧ್ಯಕ್ಷ ಎಲ್.ವಿ. ಮುರಳಿಕೃಷ್ಣ ರೆಡ್ಡಿ ಪಾಲ್ಗೊಳ್ಳಲಿದ್ದಾರೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-4-58171791

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.