ಬೆಂಗಳೂರು: ಜಗದೀಶ್ ಶೇಠ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ (ಜೆಎಜಿಎಸ್ಒಎಂ) ಬ್ರ್ಯಾಂಡ್ ನಿರ್ವಹಣಾ ಶಿಕ್ಷಣಕ್ಕಾಗಿ ದಿ ಸ್ಪೆಷಲಿಸ್ಟ್ ಬ್ರ್ಯಾಂಡ್ ಸ್ಕೂಲ್ (ಟಿಎಸ್ಬಿಎಸ್) ಆರಂಭಿಸುವುದಾಗಿ ಘೋಷಿಸಿದೆ.

ಪ್ರಸಕ್ತ ವರ್ಷದ ಸೆಪ್ಟೆಂಬರ್ನಿಂದ ಕಾರ್ಯಾರಂಭಗೊಳ್ಳಲಿದ್ದು, ಬ್ರ್ಯಾಂಡ್ ನಿರ್ವಹಣೆಯಲ್ಲಿ ಒಂದು ವರ್ಷದ ಸ್ನಾತಕೋತ್ತರ ಪದವಿ ಕಾರ್ಯಕ್ರಮ ರೂಪಿಸಿದೆ. ಪ್ರಾರಂಭಿಕ ಬ್ಯಾಚ್ನಲ್ಲಿ 30 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಅರ್ಹತಾ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ.

ಎಚ್ಎಸ್ಬಿಸಿ ಸೇರಿದಂತೆ ಇತರೆ ಬ್ರ್ಯಾಂಡ್ಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಪ್ರೊ. ಆನಂದ್ ನರಸಿಂಹ ಅವರು ಈ ಶಾಲೆಯ ಕುಲಪತಿಯಾಗಿ ನೇಮಕಗೊಂಡಿದ್ದಾರೆ. ಪ್ರವೇಶಕ್ಕೆ ಅರ್ಹತೆ, ಉಳಿದ ಮಾಹಿತಿಗಳ ಕುರಿತು ಸಂಸ್ಥೆಯ ವೆಬ್ಸೈಟ್ ಅಥವಾ ಶಾಖೆಯಿಂದ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-4-125278006

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.