ಬೆಂಗಳೂರು: ಹೊಸತಲೆಮಾರಿನ ಕನ್ನಡಿಗರಿಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಸಮನ್ವಯದ ನೆಲೆಗಳ ಕುರಿತು ಸರಳವಾಗಿ ತಿಳಿಸಿಕೊಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ‘ಕನ್ನಡ ಸಾಮರಸ್ಯ ನೆಲೆಗಳು’ ಯೋಜನೆಯಡಿ 41 ಪುಸ್ತಕಗಳನ್ನು ಸಿದ್ಧಪಡಿಸಿದೆ.

ಪ್ರಾಧಿಕಾರವು ಇದೇ 15ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಈ ಪುಸ್ತಕಗಳ ಜನಾರ್ಪಣೆ ಸಮಾರಂಭ ಹಮ್ಮಿಕೊಂಡಿದೆ.

‘ಈ ಯೋಜನೆಯಡಿ 100 ಪುಸ್ತಕಗಳ ಪ್ರಕಟಣೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಾಧಿಕಾರದ ಸದಸ್ಯರೂ ಆಗಿರುವ ವಿಮರ್ಶಕ ರವಿಕುಮಾರ್ ನೀಹ ಅವರು ಯೋಜನೆಯ ನಿರ್ದೇಶಕ ರಾಗಿದ್ದಾರೆ. ಸಾಹಿತಿ ಬೊಳುವಾರು ಮಹಮದ್ ಕುಂಞಿ ಅವರು ಮುಖ್ಯ ಸಂಪಾದಕರಾಗಿದ್ದು, ಏಳು ವಿದ್ವಾಂಸರ ಸಂಪಾದಕೀಯ ತಂಡವು ಯೋಜನೆಯನ್ನು ಕಾರ್ಯಗತಗೊಳಿಸಲು ಶ್ರಮವಹಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-51-421033013

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.