ಬೆಂಗಳೂರು: ರೋಹಿಣಿ ನಿಲೇಕಣಿ ಫಿಲಾಂತ್ರೊಪಿಸ್ ಫೌಂಡೇಷನ್, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಹಾಗೂ ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಸಂಸ್ಥೆ (ಎನ್ಸಿಬಿಎಸ್) ಜಂಟಿಯಾಗಿ ಹಮ್ಮಿಕೊಂಡಿರುವ ‘ಮನೋತ್ಸವ’ಕ್ಕೆ ಪ್ರಸ್ತಾವ ಆಹ್ವಾನಿಸಲಾಗಿದೆ.

ಮಾನಸಿಕ ಆರೋಗ್ಯ ಹಬ್ಬವಾದ ಮನೋತ್ಸವದ ಮೂರನೇ ಆವೃತ್ತಿ ಡಿ.5, 6 ರಂದು ಬೆಂಗಳೂರಿನಲ್ಲಿ ನಡೆಯಲಿದೆ.ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಚಾರ ಸಂಕಿರಣ, ವಿಷಯ ತಜ್ಞರ ಜತೆಗೆ ಸಂವಾದ ಮತ್ತು ಚರ್ಚೆ, ಕಾರ್ಯಾಗಾರ, ಉಪನ್ಯಾಸ ಸೇರಿ ಹಲವು ಕಾರ್ಯಕ್ರಮಗಳನ್ನು ಈ ಉತ್ಸವ ಒಳಗೊಳ್ಳಲಿದೆ.

ಮಾನಸಿಕ ಆರೋಗ್ಯ ಮತ್ತು ಈ ಕ್ಷೇತ್ರದ ವಿವಿಧ ಆಯಾಮಗಳಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಉತ್ಸವದ ಭಾಗವಾಗಲು ಅವಕಾಶವಿದ್ದು, ತಮ್ಮ ಕಾರ್ಯಕ್ರಮದ ಬಗ್ಗೆ ಪ್ರಸ್ತಾವ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಮೇ 31 ಕೊನೆಯ ದಿನ ಎಂದು ಪ್ರಕಟಣೆ ತಿಳಿಸಿದೆ. ಅರ್ಜಿ ನಮೂನೆ ಹಾಗೂ ವಿವರಕ್ಕೆ: www.nationalmentalhealthfestival.com

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-4-49130714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.