ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ ಬಂಜಾರ ಸಂಸ್ಕೃತಿ, ಭಾಷೆ, ಕಲೆ, ಸಾಹಿತ್ಯ ಕುರಿತು 2024-25 ಮತ್ತು 2025-26ನೇ ಸಾಲಿನಲ್ಲಿ ಪಿಎಚ್.ಡಿ ಪದವಿ ಪಡೆದ ಅಭ್ಯರ್ಥಿಗಳಿಗೆ ಪುಸ್ತಕ ಪ್ರಕಟಣೆಗಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಕನ್ನಡ ಭವನ, 1ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-02 ಇಲ್ಲಿಗೆ ಸ್ವವಿವರದೊಂದಿಗೆ ಜೂನ್ 15 ರೊಳಗೆ ಸಲ್ಲಿಸಬಹುದು.

ಮಾಹಿತಿಗೆ ಸಂಪರ್ಕ ಸಂಖ್ಯೆ: 080–29917745

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-4-1194542341

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.