ಹಾಸನ: ಗೋಕುಲ ಶಿಕ್ಷಣ ಪ್ರತಿಷ್ಠಾನ (ವೈದ್ಯಕೀಯ) ವತಿಯಿಂದ ಬೆಂಗಳೂರಿನಲ್ಲಿ ‘ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಮ್ಯಾನೇಜ್ಮೆಂಟ್’ (ಆರ್ಐಎಸ್ಎಂ) ಸ್ವಾಯತ್ತ ವಿಶ್ವವಿದ್ಯಾಲಯ ಸ್ಥಾಪನೆಗೆ ನಿರ್ಧರಿಸಲಾಗಿದೆ.

ಅಮೆರಿಕದ ಸ್ಟೇಟ್ ಯುನಿವರ್ಸಿಟಿ ಆಫ್ ನ್ಯೂಯಾರ್ಕ್ (ಆಲ್ಬನಿ) ಸಹಭಾಗಿತ್ವದಲ್ಲಿ ಆರಂಭವಾಗಲಿರುವ ಈ ವಿಶ್ವವಿದ್ಯಾಲಯವು 2026ರ ಆಗಸ್ಟ್ನಿಂದ ಕಾರ್ಯಾರಂಭ ಮಾಡಲಿದೆ ಎಂದು ಪ್ರತಿಷ್ಠಾನದ ಇಡಿ ಹಾಗೂ ಸಿಎಸ್ಒ ಗುರುಚರಣ್ ಗೊಲ್ಲೇರ್ಕೇರಿ ತಿಳಿಸಿದ್ದಾರೆ.

ಬಿಬಿಎ, ಎಂಬಿಎ ಜೊತೆಗೆ ಎಐ, ಕಂಪ್ಯೂಟರ್ ಸೈನ್ಸ್, ಏರೋಸ್ಪೇಸ್ ಹಾಗೂ ಎಲೆಕ್ಟ್ರಿಕಲ್ ಸೈನ್ಸ್ ಕೋರ್ಸ್ಗಳು ಆರಂಭವಾಗಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-36-1979144781

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.