ಬೆಂಗಳೂರು: ‘ಪಾಶ್ಚಿಮಾತ್ಯ ಜಗತ್ತಿನ ಪ್ರಭಾವವನ್ನು ತಿರಸ್ಕರಿಸಬೇಕು. ನಮ್ಮ ಪೂರ್ವಜರ ಸಂಸ್ಕೃತಿ ಆಸ್ತಿಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು’ ಎಂದು ಎಸ್. ವ್ಯಾಸ ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸದಸ್ಯ ಅರವಿಂದ್ ಚಿಂಜೇರಿ ಹೇಳಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಗಳೂರು ನಗರದ ಘಟಕ ಆಯೋಜಿಸಿದ್ದ 13ನೇ ಆವೃತ್ತಿಯ ಬೆಂಗಳೂರು ವಿದ್ಯಾರ್ಥಿ ಸಂಸ್ಕೃತಿ ಚಳುವಳಿ- 2026ರನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಹುಮಾನ ವಿತರಣೆ: ಭಾಷಣ, ಭಾವಗೀತೆ, ಚಿತ್ರಕಲೆ ಮತ್ತು ರಿಲ್ಸ್ ತಯಾರಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಪ್ರಥಮ ₹5,000, ದ್ವಿತೀಯ ₹3,000 ಹಾಗೂ ತೃತೀಯ ₹1,000 ಬಹುಮಾನಗಳನ್ನು ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-4-894786375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.