ಬೆಂಗಳೂರು: ‘ಡಿಜಿಟಲ್ ಯುಗದ ಹೊಸ ಸವಾಲುಗಳಿಗೆ ಮುಖಾಮುಖಿಯಾಗಿ ಸಮಾಜ ವಿಜ್ಞಾನ ಅಧ್ಯಯನ ಮತ್ತು ಸಂಶೋಧನೆಗೆ ಸೂಕ್ತ ಕಾಯಕಲ್ಪ ಒದಗಿಸುವ ಅಗತ್ಯವಿದೆ’ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.

ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗವು ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಉನ್ನತ ಶಿಕ್ಷಣ ಹಂತದಲ್ಲಿ ಮಾನವಿಕ ವಿಜ್ಞಾನ ವಿಷಯಗಳ ಪಠ್ಯಕ್ರಮವನ್ನು ಆಮೂಲಾಗ್ರವಾಗಿ ಪರಿಷ್ಕರಿಸಿ, ತಂತ್ರಜ್ಞಾನದ ಕಲಿಕೆ ಜೊತೆಗೆ ಉದ್ಯೋಗ ಲಭ್ಯತೆಯ ಆಯಾಮ ನೀಡಬೇಕು. ಸಮಾಜಶಾಸ್ತ್ರ ಕಲಿಕೆ ಮತ್ತು ಬೋಧನೆಯ ಸಾಂಪ್ರದಾಯಿಕ ವಿಧಾನಗಳಿಗೆ ತಂತ್ರಜ್ಞಾನ ಕೌಶಲಗಳ ಮೂಲಕ ಸಾಣೆ ಹಿಡಿದು ಹೊಸ ಬದಲಾವಣೆಗೆ ತೆರೆದುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-4-716945254

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.