ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರಶೇಖರ ನುಗ್ಗಲಿ ಪುನರಾಯ್ಕೆ ಆಗಿದ್ದಾರೆ.

ಎಚ್.ಎಸ್.ಚೇತನ್ (ಪ್ರಧಾನ ಕಾರ್ಯದರ್ಶಿ), ಜಿ.ಪದ್ಮಲತಾ, ಆರ್.ಮಾರುತೇಶ (ಉಪಾಧ್ಯಕ್ಷರು), ರಾಜಶೇಖರ ಎಂ. ಹೊನ್ನಪ್ಪನವರ (ಖಜಾಂಚಿ), ಪ್ರಮೀಳಾ ತಿಪ್ಪಣ್ಣ ಕಾಮನಹಳ್ಳಿ, ಜಯಾ ರಾ. ಹೆಬಳಿ (ಸಹ ಕಾರ್ಯದರ್ಶಿಗಳು), ಬಿ.ಎನ್. ಸುಂದರೇಶ್ (ಸಂಘಟನಾ ಕಾರ್ಯದರ್ಶಿ) ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮೆಹಬೂಬ್ ಪಾಷಾ ಮೂಲಿಮನಿ ಮಾಹಿತಿ ನೀಡಿದ್ದಾರೆ.

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳು ಹಾಗೂ 239 ತಾಲ್ಲೂಕುಗಳಿಂದ 2,394 ಪ್ರತಿನಿಧಿಗಳು ಆಯ್ಕೆಯಾಗಿದ್ದರು. ಈ ಪ್ರತಿನಿಧಿಗಳ ಮೂಲಕ ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಎಂಟು ಪದಾಧಿ ಕಾರಿಗಳ ಆಯ್ಕೆ ನಡೆದಿದೆ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-51-1487480206

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.