ಬೆಟ್ಟದಪುರ: ಗ್ರಾಮದ ಎಸ್ಎಂಎಸ್ ವಿದ್ಯಾಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು.

ಹೊಸ ಶೈಕ್ಷಣಿಕ ವರ್ಷದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು.

ವಿದ್ಯಾಸಂಸ್ಥೆಯ ಸಂಸ್ಥಾಪಕ ಬಿ.ವಿ. ಮಂಜುನಾಥ್ ಮಾತನಾಡಿ, ‘ವಿದ್ಯಾರ್ಥಿಗಳು ಶಿಸ್ತು ಮತ್ತು ಉತ್ತಮ ಶಿಕ್ಷಣದ ಮೂಲಕ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.

ಕಾರ್ಯದರ್ಶಿ ಎ.ವಿ. ಛಾಯಾ, ಪ್ರಾಂಶುಪಾಲ ರಾಜು, ಮುಖ್ಯಶಿಕ್ಷಕ ಎಸ್.ಆರ್. ವೆಂಕಟೇಶ್, ಕುಮಾರ್, ರಾಮೇಗೌಡ, ಉಪನ್ಯಾಸಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-38-360597445

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.