ಭಾಲ್ಕಿ: ‘ರಾಮಕೃಷ್ಣ ವಿದ್ಯಾಶಾಲೆಯು ಕೇವಲ ಅಂಕಗಳಿಗೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳು, ರಾಷ್ಟ್ರಪ್ರೇಮ, ಶೈಕ್ಷಣಿಕ, ಉತ್ಕೃಷ್ಟತೆ, ದೈಹಿಕ ಶಕ್ತಿ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಬೋಧಿಸುತ್ತದೆ’ ಎಂದು ಹಿರೇಮಠ ಹಿರೇಮಠದ ಹಿರಿಯ ಸ್ವಾಮೀಜಿ ಬಸವಲಿಂಗ ಪಟ್ಟದ್ದೇವರು ಹೇಳಿದರು.

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ 2025-26ನೇ ಸಾಲಿನ ಹತ್ತನೇ ಪರೀಕ್ಷೆಯಲ್ಲಿ 606 ಅಂಕ ಪಡೆದ ಬಸವವೈಭವ ಬಳತೆ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಮಹಾಲಿಂಗ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಪ್ರಭುದೇವ ಸ್ವಾಮೀಜಿ ಶುಭಾಂಗಿ, ಚೆನ್ನಬಸವಣ್ಣ, ಬಳತೆ, ಕಾಶಿನಾಥ ಕೊಡಗೆ, ಆಡಳಿತಾಧಿಕಾರಿ ಮೋಹನ ರೆಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-33-907014202

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.