ಭಟ್ಕಳ: ಪೌಷ್ಟಿಕಾಂಶ ತಜ್ಞ ಹಾಗೂ ‘ಮಿಲ್ಲೆಟ್ ಮ್ಯಾನ್ ಆಫ್ ಇಂಡಿಯಾ’ ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಖಾದರ್ ವಲಿ ಅವರಿಂದ ‘ಆಹಾರವೇ ಆರೋಗ್ಯ’ ವಿಶೇಷ ಉಪನ್ಯಾಸ ಕಾರ್ಯಕ್ರಮವು ಮೇ 31ರಂದು ಭಾನುವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಟ್ಣಣದ ನಾಗಯಕ್ಷೆ ಸಭಾಭವನದಲ್ಲಿ ನಡೆಯಲಿದೆ.

ಸ್ಪಂದನ ಸಂಸ್ಥೆ, ಕ್ರಿಯಾಶೀಲ ಗೆಳೆಯರ ಸಂಘ, ಲಯನ್ಸ್ ಕ್ಲಬ್ ಮುರುಡೇಶ್ವರ, ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಷನ್ ಜಾಲಿ, ಸರ್ಪನಕಟ್ಟೆ ಕಟ್ಟೆ ಸ್ಪೋರ್ಟ್ಸ್ ಕ್ಲಬ್, ಶ್ರೀ ಕನ್ನಿಕಾ ಪರಮೇಶ್ವರಿ ಕ್ರೀಡಾ ಮತ್ತು ಸಾಂಸ್ಕೃತಿಕ ಯುವಕ ಸಂಘ ಮಾವಿನಕಟ್ಟೆ, ಶ್ರೀ ದುರ್ಗಾ ಯುವಕ ಮಂಡಲ ಅಳವೆಕೊಡಿ, ಪ್ರೀತಿ ಸ್ಪೋರ್ಟ್ಸ್ ಕ್ಲಬ್ ಶಿರಾಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಭಟ್ಕಳ ಹಾಗೂ ಭಟ್ಕಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಶಾಸಕ ಮಂಕಾಳ ಎಸ್ ವೈದ್ಯ ಉದ್ಘಾಟಿಸಲಿದ್ದಾರೆ. ನಾಗಯಕ್ಷೆ ಮಹಾಸತಿ ಧರ್ಮದೇವಿ ಸಂಸ್ಥಾನದ ಧರ್ಮದರ್ಶಿ ರಾಮದಾಸ ಪ್ರಭು ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-20-1373329740

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.