ಬೀದರ್: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಏ.12ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.

‘ನಗರ ಹೊರವಲಯದ ಜ್ಞಾನಸುಧಾ ವಿದ್ಯಾಲಯ, ಅಕ್ಕಮಹಾದೇವಿ ಮಹಿಳಾ ಪದವಿ ಪೂರ್ವ ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಏಪ್ರಿಲ್ ಮೊದಲ ವಾರ ಪ್ರವೇಶ ಪತ್ರಗಳನ್ನು https://dom.karnataka.gov.in ಆನ್ಲೈನ್ ಮೂಲಕ ಡೌನ್ಲೋಡ್ ಮಾಡಿ ಅಥವಾ ಅಲ್ಪಸಂಖ್ಯಾತರ ಜಿಲ್ಲಾ ಕಚೇರಿ ಮತ್ತು ತಾಲ್ಲೂಕು ಕಚೇರಿಗಳು ಹಾಗೂ ಸಂಬಂಧಪಟ್ಟ ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಿ ಪಡೆಯಬಹುದು’ ಎಂದು ಬೀದರ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-33-500852516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.