ಬೀದರ್: 2026-27ನೇ ಸಾಲಿಗೆ ಬೀದರ್ ಜಿಲ್ಲೆಯಲ್ಲಿನ ಪ್ರತಿಷ್ಠಿತ ಶಾಲೆಯ (ಕನ್ನಡ ಮಾಧ್ಯಮ) ವಸತಿ ಶಾಲೆಯಲ್ಲಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆಗೆ ವಿದ್ಯಾರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ್ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಪರಿಶಿಷ್ಟ ಪಂಗಡ ಜಾತಿಗೆ ಸೇರಿದವರಾಗಿರಬೇಕು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯ ಮಿತಿ ₹2.50 ಲಕ್ಷದೊಳಗಿರಬೇಕು. ಪರಿಶಿಷ್ಟ ಪಂಗಡದ 35 ವಿದ್ಯಾರ್ಥಿಗಳ ಗುರಿ ನಿಗದಿಪಡಿಸಲಾಗಿದೆ.

ವಿದ್ಯಾರ್ಥಿಗಳು ಅರ್ಜಿಗಳನ್ನು ಮೇ 4ರೊಳಗೆ ಕಚೇರಿಗೆ ಸಲ್ಲಿಸಬೇಕು. ಅರ್ಜಿಗಳ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೀದರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗೆ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-33-388319087

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.