ಬೀದರ್: ನಗರದ ವಿಜಯ ಮಹಾಂತೇಶ್ ಎಜ್ಯುಕೇಶನಲ್ ಮತ್ತು ಚಾರಿಟಬಲ್ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಡಾ. ಪ್ರಶಾಂತ್ ಮಾಶೆಟ್ಟಿ ಕಾಲೇಜಿನಲ್ಲಿ ಮಂಗಳವಾರ (ಮೇ 19) ಬೆಳಿಗ್ಗೆ 10ಕ್ಕೆ ಪ್ರಥಮ ಬಾರಿಗೆ ‘ಅಕೌಂಟಿಂಗ್ ಟ್ಯಾಲೆಂಟ್ ಸರ್ಚ್’ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ.

ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಬಹುದು. ಈ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಇದರೊಟ್ಟಿಗೆ ಬೃಹತ್ ಉದ್ಯೋಗ ಮೇಳ ಕೂಡ ಆಯೋಜಿಸಲಾಗಿದೆ. 20ಕ್ಕೂ ಹೆಚ್ಚಿನ ಕಂಪನಿಗಳು ಭಾಗವಹಿಸಲಿದ್ದು, ಪಿಯುಸಿ ಮತ್ತು ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು ಎಂದು ಕಾಲೇಜಿನ ಪ್ರಾಚಾರ್ಯೆ ಸಪ್ನಾ ಎಂ. ಮಾಶೆಟ್ಟಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಈ ಮೊಬೈಲ್ ಸಂಖ್ಯೆ: 9035184365, 9035184366 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-33-1813111344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.